ಸಂಜೆವಾಣಿ ಫಲಶೃತಿ… ನಗರದ ನಾಗರಬಾವಿಯ ಅಂಡರ್‌ಪಾಸ್ ನಲ್ಲಿ ರಸ್ತೆಗುಂಡಿ ಬಿದ್ದು ವಾಹನ ಸವಾರರಿಗೆ ತೀವ್ರ ತೊಂದರೆ ಬಗ್ಗೆ ಪತ್ರಿಕೆಯಲ್ಲಿ ಪ್ರಕಟವಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ಅಧಿಕಾರಿಗಳು ಇಂದು ಬೆಳಿಗ್ಗೆ ಈ ಸ್ಥಳದಲ್ಲಿ ಕಾಮಗಾರಿಯನ್ನು ಕೈಗೊಂಡಿರುವುದು.