ಜಯನಗರ ಆಸ್ಪತ್ರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ರವರ ಆಗಮಿಸಿದಾಗ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕರಾದ ಎನ್.ನಾಗರಾಜುರವರು ಹೂಗುಚ್ಚ ನೀಡಿ ಸ್ವಾಗತ ಮಾಡಿದರು.