ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆದ ಪೆರಿಫೆರಲ್ ರಿಂಗ್ ರಸ್ತೆ ಯೋಜನೆಯ ರೈತರು, ಭೂ ಮಾಲೀಕರ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರವರು ರೈತರೊಂದಿಗೆ ಸಮಾಲೋಚನೆ ನಡೆಸಿದರು.