
ಕೇಂದ್ರ ಸರ್ಕಾರದ ಸ್ವಚ್ಛ ಭಾರತ್ ಮಿಷನ್ ಯೋಜನೆ ಅಡಿ “ನನ್ನ ಜೀವನ ನನ್ನ ಸ್ವಚ್ಛ ನಗರ” ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ಪ್ರಯುಕ್ತ ದಾವಣಗೆರೆ ಮಹಾನಗರ ಪಾಲಿಕೆಯು ಪ್ರಶಸ್ತಿಗೆ ಭಾಜನವಾಗಿದ್ದು. ಪಾಲಿಕೆ ಆಯುಕ್ತರಾದ ಶ್ರೀಮತಿ ರೇಣುಕಾ ಅವರಿಗೆ ಮಾಜಿ ಮೇಯರ್ ಶ್ರೀಮತಿ ಆರ್ ಜಯಮ್ಮ ಗೋಪಿನಾಯ್ಕ ಗೌರವ ಸನ್ಮಾನ ಮಾಡಿದರು.