ಚಡಚಣ : ತಾಲ್ಲೂಕಿನ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ತಾಲ್ಲೂಕು ಘಟಕದ ವತಿಯಿಂದ ವೀರರಾಣಿ ಕಿತ್ತೂರು ಚನ್ನಮ್ಮಳ 197 ನೇ ಜಯಂತ್ಯೋತ್ಸವ ಅದ್ಧೂರಿಯಾಗಿ ಆಚರಿಸಲಾಯಿತು.