ಕೆಎಂಎಫ್ ಉತ್ಪಾದನೆಯ ನಂದಿನಿ ಬ್ರಾಂಡ್ ಉತ್ಪನ್ನಗಳ ರಾಯಭಾರಿಯಾಗಿ ನೇಮಕಗೊಂಡಿರುವ ಕನ್ನಡದ ಖ್ಯಾತ ನಟ ಡಾ. ಶಿವರಾಜ್ ಕುಮಾರ್‌ರವರನ್ನು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಮತ್ತು ವ್ಯವಸ್ಥಾಪಕ ನಿರ್ದೇಶಕ ಬಿ.ಎ. ಜಗದೀಶ್‌ರವರು ಭೇಟಿ ಮಾಡಿ, ಪುಷ್ಪಗುಚ್ಛ ನೀಡಿ ಅಭಿನಂದಿಸಿದರು.