ಜಯಮ್ಮ ದಾಸೇಗೌಡ ಚಾರಿಟಬಲ್ ಟ್ರಸ್ಟ್ ಹಾಗೂ ಶಾಂತಾ ಮಲ್ಪಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ನಗರದ ಬ್ಯಾಡರಹಳ್ಳಿ ಪೊಲೀಸ್ ಠಾಣೆ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪೊಲೀಸ್ ಸಿಬ್ಬಂದಿಗೆ ವೈದ್ಯರು, ಇಸಿಜಿ ತಪಾಸಣೆ ನಡೆಸುತ್ತಿರುವುದು. ಟ್ರಸ್ಟ್‌ನ ಅಧ್ಯಕ್ಷ ಎಸ್.ಪಿ. ಬೆಟ್ಟೇಗೌಡ, ಕಾಂಗ್ರೆಸ್ ಮುಖಂಡರಾದ ಎಂ. ಸ್ವಾಮೀಗೌಡ, ಎಚ್. ವೇಣುಗೋಪಾಲ್, ಮತ್ತಿತರರು ಇದ್ದಾರೆ.