ಗಾರ್ಮೆಂಟ್ಸ್ ಅಸೋಸಿಯೇಷನ್ ನಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಿನ್ಸಿಸ್ ಶೈನ್ ನಲ್ಲಿ ಅತ್ಯಾಧುನಿಕ ಪ್ಯಾಷನ್ ಶೋ ಆಯೋಜಿಸಲಾಗಿತ್ತು. ಜೋಲಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೀರ್ತಿ ಎಲ್.ಶಾ, ಸೌತ್ ಇಂಡಿಯಾ ಗಾರ್ಮೆಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಅನುರಾಗ್ ಸಿಂಘ್ಲಾ, ಕಾರ್ಯದರ್ಶಿ ರಾಜೇಶ್ ಚಾವತ್ ಮತ್ತು ಜವಳಿ ಉತ್ಸವದ ಸಂಚಾಲಕ ಗೋವಿಂದ ಮುದ್ರಾ, ಕಾರ್ಯದರ್ಶಿ ರಾಜೇಶ್ ಚಾವತ್ ಮತ್ತು ಜವಳಿ ಉತ್ಸವದ ಸಂಚಾಲಕ ಗೋವಿಂದ ಮುದ್ರಾ, ಮತ್ತಿತರರು ಉಪಸ್ಥಿತರಿದ್ದರು.