ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರವರು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿರವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.