
ಮುಖ್ಯಮಂತ್ರಿ ಸಿದ್ದರಾಮಯ್ಯನವರ ೭೬ನೇ ಹುಟ್ಟುಹಬ್ಬದ ಪ್ರಯುಕ್ತ ಶೇಷಾದ್ರಿಪುರಂನಲ್ಲಿರುವ ಅಂಧರ ಶಾಲೆಯ ಮಕ್ಕಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಾಲೆಯ ಮಕ್ಕಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ರವರು ಆರ್ಥಿಕ ಸಹಾಯವನ್ನು ನೀಡಿದರು. ಕಾಂಗ್ರೆಸ್ ಮುಖಂಡರಾದ ಎ. ಆನಂದ್, ಜಿ. ಜನಾರ್ಧನ್, ಸುಧಾಕರ್, ಈ. ಶೇಖರ್, ಪ್ರಕಾಶ್, ಪರಿಸರ ರಾಮಕೃಷ್ಣ, ಉಮೇಶ್, ಪುಟ್ಟರಾಜು, ಚಂದ್ರಶೇಖರ್, ಆನಂದ್, ಮತ್ತಿತರರು ಇದ್ದಾರೆ.