ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮಾಜಿ ಶಾಸಕಿ ಸೌಮ್ಯರೆಡ್ಡಿರವರು ಪುಷ್ಪಗುಚ್ಛ ನೀಡಿ ಹುಟ್ಟುಹಬ್ಬದ ಶುಭಾಶಯ ಕೋರಿದರು. ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಎಂ. ಉದಯಶಂಕರ್ ಇದ್ದಾರೆ.