ದೇಶದಲ್ಲಿ ಮತ್ತು ರಾಜ್ಯದಲ್ಲಿ ಮಹಿಳೆಯರ ಮೇಲೆ ನಡೆಸುತ್ತಿರುವ ದೌರ್ಜನ್ಯ ಖಂಡಿಸಿ ಕರ್ನಾಟಕ ಸೋಷಲಿಸ್ಟ್ ಪಾರ್ಟಿ ವತಿಯಿಂದ ಇಂದು ಬೆಳಿಗ್ಗೆ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಲಾಯಿತು. ಮಾಜಿ ಸಚಿವೆ ಬಿ.ಟಿ. ಲಲಿತಾನಾಯಕ್ ಹಾಗೂ ಮುಖಂಡರು ಭಾಗವಹಿಸಿದ್ದರು.