ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ.ಪಾಟೀಲ ಅವರು ಗದಗ ನಗರದ ಕಾಟನ ಸೇಲ್ ಸೊಸೈಯಟಿಲ್ಲಿನ ತಮ್ಮ ಕಾರ್ಯಾಲಯದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಗದಗ ಬೆಟಗೇರಿ ನಗರ ಸಭೆ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜಿನಿಕರು, ಗಣ್ಯರು ಉಪಸ್ಥಿತರಿದ್ದರು.