ವಿಜದಶಮಿ ಅಂಗವಾಗಿ ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಇಂದು ಶ್ರೀ ಮಠದ ಪೀಠಾಧಿಪತಿಗಳಾದ ಶ್ರೀ ಸುಭದೇಂದ್ರ ಶ್ರೀ ಪಾದಂಗಳವರು ವಿಶೇಷ ಪೂಜೆ ಕೈಂಕರ್ಯ ನೆರವೇರಿಸಿದರು.