ಮಾಜಿ ಪ್ರಧಾನ ಮಂತ್ರಿ ಡಾ. ಮನಮೋಹನ್ ಸಿಂಗ್ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆರವರು ಇತರೆ ಕಾಂಗ್ರೆಸ್ ನಾಯಕರೊಂದಿಗೆ ಇರುವುದು ಒಂದು ವಿಶೇಷವಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯಸಭೆ ಸದಸ್ಯ ಡಾ. ನಾಸೀರ್ ಹುಸೇನ್ ಮತ್ತಿತರರು ಇದ್ದಾರೆ.