ನಗರದ ಮಹಾಲಕ್ಷ್ಮಿ ಲೇಔಟ್‌ನ ಬಿಜಿಎಸ್ ಇನ್ಸ್‌ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ವತಿಯಿಂದ ಏರ್ಪಡಿಸಿದ್ದ ಸಸ್ತಿ ಮತ್ತು ಸಸ್ತಿ ವಿಜಯ ಕಾರ್ಯಕ್ರಮವನ್ನು ಆದಿಚುಂಚನಗಿರಿ ಕ್ಷೇತ್ರದ ಪೀಠಾಧ್ಯಕ್ಷ ಡಾ|| ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಿದರು. ಶಾಸಕ ಕೆ. ಗೋಪಾಲಯ್ಯ, ರಾಮಣ್ಣ ಗೌಡ್ರು, ಡಾ|| ಭಗವಾನ್, ಡಾ|| ರಶ್ಮಿ ಇದ್ದಾರೆ.