ಬದುಕಿನ ಸ್ವಾತಂತ್ರ್ಯಕ್ಕಾಗಿ ಭೂಮಿ, ವಸತಿ ಮತ್ತು ನಿವೇಶನ ವಂಚಿತ ಬಡವರು ಇಂದು ಬೆಳಿಗ್ಗೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ಸಾಮೂಹಿಕ ಬರಿ ಹೊಟ್ಟೆ ಸತ್ಯಾಗ್ರಹ ನಡೆಸಿದರು.