ರಾಜ್ಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಇಂದು ಬೆಳಗ್ಗೆ ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ ವಿ.ಪಿ. ದೀನದಯಾಳು ನಾಯ್ಡುರವರ ೧೦೭ನೇ ಜನ್ಮದಿನಾಚರಣೆಯಲ್ಲಿ ಸಚಿವ ರಾಮಲಿಂಗಾರೆಡ್ಡಿರವರು ಸ್ಕೌಟ್ಸ್ ವಿದ್ಯಾರ್ಥಿಗಳಿಗೆ ಕಿಟ್ ವಿತರಿಸಿದರು. ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯ, ಬಿಬಿಎಂಪಿ ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್ ಮತ್ತಿತರರು ಇದ್ದಾರೆ.