ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರ ನೇತೃತ್ವದಲ್ಲಿ ವಿಧಾನ ಮಂಡಲದ ೨೦೨೩-೨೪ನೇ ಸಾಲಿನ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಸಭೆ ವಿಧಾನಸೌಧದಲ್ಲಿಂದು ನಡೆಯಿತು. ಸಭೆಯಲ್ಲಿ ಸಮಿತಿಯ ಪದಾಧಿಕಾರಿಗಳು ಭಾಗವಹಿಸಿದ್ದರು.