ಹುಬ್ಬಳ್ಳಿಯ ಯೂನಿಯನ್ ಬ್ಯಾಂಕ್ ಪ್ರಾದೇಶಿಕ ಕಚೇರಿಯಲ್ಲಿ 77ನೇ ಸ್ವಾತಂತ್ರೋತ್ಯೋತ್ಸವ ಆಚರಿಸಿಲಾಯಿತು.ಸ್ವರ್ಣ ಗ್ರೂಪ್ ಆಫ್ ಕಂಪನಿಸ್ ಡೈರೆಕ್ಟರ್ ಸಿ ಎಚ್ ಎಸ್ ವಿ ಪ್ರಸಾದ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿದರು.ಪ್ರಾದೇಶಿಕ ಕಚೇರಿಯ ಮುಖ್ಯಸ್ಥರಾದ ಟಿ ವಿ ರಮಾನಂದ ಉಪಸ್ಥಿತರಿದ್ದರು.