ಹುಬ್ಬಳ್ಳಿ ಬೈರಿದೇವರಕೊಪ್ಪದ ಶ್ರೀ ಜಗದ್ಗುರು ಸದಾ ಶಿವಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ಹೋರಾಟಗಾರರ ವೇಷಭೂಷಣ ಸ್ಪರ್ಧೆಯಲ್ಲಿ ಯು.ಕೆ.ಜಿ ವಿದ್ಯಾರ್ಥಿನಿ ಕು. ಅನ್ವಿತಾ ಗುರಮಠ ದ್ವಿತೀಯ ಸ್ಥಾನ ಪಡೆದಳು.