ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನ್ಯಾನಪನಹಳ್ಳಿ ಸರ್ಕಾರಿ ಶಾಲೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಎಂ. ಸತೀಶ್ ರೆಡ್ಡಿರವರು ಧ್ವಜಾರೋಹಣ ನೆರವೇರಿಸಿದರು. ಅರಕೆರೆ ವಾರ್ಡ್ ಬಿಜೆಪಿ ಅಧ್ಯಕ್ಷ ಮಂಜುನಾಥ್ (ಮಂಜು) ಮತ್ತಿತರರು ಇದ್ದಾರೆ.