ನಗರದ ಸುಂಕದ ಕಟ್ಟೆಯಲ್ಲಿರುವ ವಿದ್ಯಾನಿಕೇತನ ಪಬ್ಲಿಕ್ ಶಾಲೆಯಲ್ಲಿ ೭೬ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯದರ್ಶಿ ಧನಂಜಯ, ಮುಖ್ಯೋಪಾದ್ಯಾಯಿನಿ ಸರೋಜಮ್ಮ ಹಾಗೂ ಶಾಲಾ ಸಿಬ್ಬಂದಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳು ಸ್ವಾತಂತ್ರ್ಯಕ್ಕೆ ಹೋರಾಡಿದ ಮಹನೀಯರ ವೇಷಭೂಷಣ ತೊಟ್ಟಿದ್ದರು.