ಚೆನ್ನೈನ ಕಾನ್ಸುಲ್ ಜನರಲ್ ಆಫ್ ಯುನೈಟೆಡ್ ಸ್ಟೇಟ್ಸ್‌ನ ಹೊಸದಾಗಿ ನೇಮಕಗೊಂಡಿರುವ ಕ್ರಿಸ್ಟೋಫರ್ ಡಬ್ಲ್ಯೂ ಹೋಡ್ಜೆಸ್‌ರವರು ಇಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ಇದ್ದಾರೆ.