ಯಲಹಂಕದ ಕೋಗಿಲು ಗ್ರಾಮದಲ್ಲಿನ ಜಮೀನಿನಲ್ಲಿ ಅಳವಡಿಸಿದ್ದ ಜೈಭೀಮ್ ಅಖಿಲ ಭಾರತ ದಲಿತ ಕ್ರಿಯಾ ಸಮಿತಿಯ ನಾಮಫಲಕಗಳನ್ನು ತೆರವು ಗೊಳಿಸಿರುವುದನ್ನು ಖಂಡಿಸಿ ದಲಿತ ಸಂಘಟನೆಗಳ ವತಿಯಿಂದ ಇಂದು ಬೆಳಿಗ್ಗೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ತಮಟೆ ಚಳವಳಿ ನಡೆಸಿದರು.