ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ವಿನೂತನ ಹಾಗೂ ವಿಶಿಷ್ಟ ಮಾದರಿ ಕಾರ್ಯಕ್ರಮ ‘ಕನ್ನಡದ ಧೃವತಾರೆ ಸಾಧಕರೊಂದಿಗೆ ಮಾತುಕತೆ’ ಸಮಾರಂಭವನ್ನು ನಟ ರಮೇಶ್ ಅರವಿಂದ್ ಉದ್ಘಾಟಿಸಿದರು. ಕಸಾಪ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಷಿ, ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್, ಕೋಶಾಧ್ಯಕ್ಷ ಡಾ. ಬಿ.ಎಂ. ಪಟೇಲ್ ಪಾಂಡು ಇದ್ದಾರೆ.