
ನಗರದ ಚಾಮರಾಜಪೇಟೆಯ ಕಸಾಪದ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ಇಂದು ನಡೆದ ಶಿಕ್ಷಣ ಶಿಲ್ಪಿ, ಮುಖಾಮುಖಿ, ಅಂಬೇಡ್ಕರ್ ಅನುಸಂಧಾನ ಮತ್ತು ನೂರು ನೆನಪು ಪುಸ್ತಕಗಳ ಬಿಡುಗಡೆ ಸಮಾರಂಭದಲ್ಲಿ ಡಾ. ಮಲ್ಲೇಪುರಂ ಜಿ. ವೆಂಕಟೇಶ್, ಅಗ್ರಹಾರ ಕೃಷ್ಣಮೂರ್ತಿ, ಡಾ. ಬೈರಮಂಗಲ ರಾಮೇಗೌಡ, ಪ್ರೊ. ಎಂ.ಜಿ. ರಂಗಸ್ವಾಮಿ, ನಾಡೋಜ ಡಾ. ವೂಡೇ ಪಿ. ಕೃಷ್ಣ, ಡಾ. ಮೀರಾಸಾಬಿಹಳ್ಳಿ ಶಿವಣ್ಣ, ಮತ್ತಿತರರು ಉಪಸ್ಥಿತರಿದ್ದರು.