ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜು ಅರಸು ರವರು ಉಪಯೋಗಿಸುತ್ತಿದ್ದ ಹಳೆಯ ಕಾರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸೌಧದವರೆಗೆ ಸಂಚರಿಸಿ ಬಳಿಕ ಅರಸುರವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.