ನಗರದ ಕೆಎಸ್‌ಆರ್‌ಟಿಸಿಯ ಕೇಂದ್ರ ಕಚೇರಿ ಮುಂಭಾಗ ಇಂದು ಮಧ್ಯಾಹ್ನ ಸಾರಿಗೆ ಸಚಿವ ರಾಮಲಿಂಗಾರೆಡ್ಡಿರವರು ಸಂಸ್ಥೆಯ ಹೊಸ ಮಾದರಿಯ ಪಾಯಿಂಟ್ ಟು ಪಾಯಿಂಟ್ ಮತ್ತು ಎಕ್ಸ್‌ಪ್ರೆಸ್ ಪ್ರೋಟೋ ಮಾದರಿಯ ಬಸ್ ಅನ್ನು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಉಪಸ್ಥಿತರಿದ್ದರು.