ಗ್ಯಾಲರಿಬೆಂಗಳೂರು ಗ್ಯಾಲರಿ By Bangalore_Newsroom - August 21, 2023 FacebookTwitterWhatsAppEmail ಸದಾಶಿವನಗರದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡುರವರು ಭೇಟಿ ನೀಡಿ ಪುಷ್ಪಗುಚ್ಚ ನೀಡಿ ಅಭಿನಂದಿಸಿ ಮಾತುಕತೆ ನಡೆಸಿದರು.