
ನಗರದ ಶೇಷಾದ್ರಿಪುರಂ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ- ಕ್ರೀಡಾ ಚಟುವಟಿಕೆಗಳ ಕಾರ್ಯಕ್ರಮದಲ್ಲಿ ಸುಪ್ರಸಿದ್ಧ ಜಾನಪದ ಗಾಯಕ ಗುರುರಾಜ್ ಹೊಸಕೋಟೆ ಅವರನ್ನು ಸನ್ಮಾನಿಸಲಾಯಿತು. ರಾಷ್ಟ್ರೀಯ ಟೆನಿಸ್ ಆಟಗಾರ್ತಿ ಮೇಘನ ಎಸ್. ಬೆಳವಾಡಿ, ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಎನ್.ಪಿ. ಕಾರ್ತಿಕ್, ಪ್ರಾಂಶುಪಾಲ ಪ್ರೊ. ಮಂಜುನಾಥ್ ಆರ್.ವಿ., ಮತ್ತಿತರರು ಇದ್ದಾರೆ.