
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರವರು ಹಾಸನ ಜಿಲ್ಲೆ ಸಕಲೇಶಪುರದ ಹೆಬ್ಬಿನಹಳ್ಳಿ ಎಲೆಕ್ಟ್ರಿಕ್ ಸಬ್ ಸ್ಟೇಷನ್‌ಗೆ ಇಂದು ಭೇಟಿ ನೀಡಿ ಎತ್ತಿನಹೊಳೆ ಯೋಜನೆಯ ಪ್ರಗತಿಯನ್ನು ಪರಿಶೀಲಿಸಿದರು. ಸಂಸದರಾದ ಡಿ.ಕೆ. ಸುರೇಶ್, ಪ್ರಜ್ವಲ್ ರೇವಣ್ಣ, ಶಾಸಕರಾದ ಶಿವಲಿಂಗೇಗೌಡ, ಸಿಮೇಂಟ್ ಮಂಜು, ಜಿಲ್ಲಾಧಿಕಾರಿ ಸತ್ಯಭಾಮ ಮತ್ತಿತರರು ಇದ್ದಾರೆ.