
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಧಾರವಾಡದ ಕರ್ನಾಟಕ ವಿದ್ಯಾವರ್ದಕ ಸಂಘದಲ್ಲಿಂದು ನಡೆದ `ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ “ಕರ್ನಾಟಕ ಸಂಭ್ರಮ – 50” ವರ್ಷವಿಡಿ ಕಾರ್ಯಕ್ರಮಗಳ ಪೂರ್ವಭಾವಿ ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರು ಸಾಹಿತಿಗಳು, ಚಿಂತಕರೊಂದಿಗೆ ಮಾತನಾಡಿದರು. ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ, ಮಾಲತಿ ಪಟ್ಟಣಶೆಟ್ಟಿ, ಸಂಘದ ಪದಾಧಿಕಾರಿಗಳು ಇದ್ದರು.