ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘಕ್ಕೆ ನಡೆಯುವ ಚುನಾವಣೆಯಲ್ಲಿ ಎ. ಅಮೃತ್‌ರಾಜ್‌ರವರ ತಂಡದ ಬಿಬಿಎಂಪಿ ಆರೋಗ್ಯ ವೈದ್ಯಾಧಿಕಾರಿ ಡಾ. ಶೋಭಾರವರು ಇಂದು ನೂರಾರು ಅಧಿಕಾರಿ ಮತ್ತು ನೌಕರರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು.