ನಿನ್ನೆ ಹಾವೇರಿ ನಗರದ ಸಮೀಪ ಆಲದಕಟ್ಟಿ ಗ್ರಾಮದಲ್ಲಿನ ಪಟಾಕಿ ಗೋದಾಮಿಗೆ ಬೆಂಕಿ ತಗುಲಿ ನಾಲ್ವರು ಪತಪಟ್ಟಿದ್ದು, ಇಂದು ಸ್ಥಳಕ್ಕೆ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ್ ಭೇಟಿ ನೀಡಿ ಮಾಹಿತಿ ಪಡೆದರು.