ಸಿಡ್ಬಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಕಾಸಿಯಾ ವತಿಯಿಂದ ಇಂದು ವಿಜಯನಗರದ ಕಾಸಿಯಾ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಆರ್ಥಿಕ ಸಾಕ್ಷರತೆಯ ಕುರಿತು ಔಟ್ರೀಟ್ ಕಾರ್ಯಕ್ರಮವನ್ನು ಸಿಡ್ಬಿ ಉಪ ವ್ಯವಸ್ಥಾಪಕ ನಿರ್ದೇಶಕ ಸುದತ್ತೆ ಮಂಡಲ ಉದ್ಘಾಟಿಸಿದರು. ಸಾತ್ಯಕಿ ರಸ್ತೋಗಿ, ಕಾಸಿಯಾ ಅಧ್ಯಕ್ಷ ಸಿ.ಎ. ಶಶಿಧರ್‌ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.