ಹಿರಿಯ ಕಾಂಗ್ರೆಸ್ ಮುಖಂಡ ಎಲ್ಲಪ್ಪರವರು ಇಂದು ಬೆಳಿಗ್ಗೆ ಶ್ರೀ ಲಕ್ಷ್ಮಿಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬಳಿಕ ತಮ್ಮ ನಿವಾಸದಲ್ಲಿ ೬೨ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಮುಖಂಡರು, ಅಭಿಮಾನಿಗಳು ಮತ್ತು ಕುಟುಂಬದ ಸದಸ್ಯರು ಶುಭಾಶಯ ಕೋರಿದರು.