
ಲಕ್ಷ್ಮೇಶ್ವರ ಪಟ್ಟಣಕ್ಕೆ ಆಗಮಿಸಿದ್ದ ಮುಂಡರಗಿಯ ಅನ್ನದಾನೇಶ್ವರ ಮಠದ ಡಾ. ಅನ್ನದಾನೇಶ್ವರ ಮಹಾ ಶಿವಯೋಗಿಗಳು ಇತ್ತೀಚೆಗೆ ನಿಧನರಾದ ಗದಗ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರು ಸಾಹಿತಿಗಳು ರಾಜ್ಯ ಪ್ರಶಸ್ತಿ ಪುರಸ್ಕೃತರಾಗಿದ್ದ ಸಿವಿ ಕೆರಿಮನಿಯವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.