ಮಾಜಿ ಮುಖ್ಯಮಂತ್ರಿಗಳು, ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರು ಹುಬ್ಬಳ್ಳಿಯ ವಾರ್ಡ್ ನಂಬರ್ 55ರ ಆಸಾರ್ ಮೊಹಲ್ಲದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿದ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಸದಾನಂದ ವಿ.ಡಂಗನವರ, ಮಹಾನಗರ ಜಿಲ್ಲಾಧ್ಯಕ್ಷರಾದ ಅಲ್ತಾಫ್ ಹಳ್ಳೂರ್, ಪಾಲಿಕೆ ಸದಸ್ಯ ಇಕ್ಬಾಲ್ ನವಲೂರ್, ಮುನ್ನ ವಡ್ಡು, ನಾಗೇಶ್ ಕಲಬುರ್ಗಿ, ಬಸಿರ್ ಬೀಳಗಿ, ಆನಂದ ಮುರಗೋಡು, ಅನಿಲ್ ಬುನಿಯನ್, ಸುರೇಶ್ ಸಿದ್ದಲಿಂಗ್, ಕಾರ್ಯಕರ್ತರು ಮಹಿಳಾ ಫಲಾನುಭವಿಗಳು ಉಪಸ್ಥಿತರಿದ್ದರು.