ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಮಣಿಶಂಕರ್ ಅಯ್ಯರ್ ದಂಪತಿ ಇಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.