ಮುಖ್ಯಮಂತ್ರಿ ಸಿದ್ದರಾಮಯ್ಯನವರ ಲೀಗಲ್ ಅಡ್ವೈಸರ್ ಆಗಿ ನೇಮಕಗೊಂಡಿರುವ ಎ.ಎಸ್. ಪೊನ್ನಣ್ಣರವರಿಗೆ ಕೊಡವ ಸಮಾಜದ ಮುಖಂಡರು ಇಂದು ಬೆಳಿಗ್ಗೆ ವಿಧಾನ ಸೌಧದಲ್ಲಿ ಪುಷ್ಪಗುಚ್ಛ ನೀಡಿ ಶುಭಾಶಯ ಕೋರಿದರು.