ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘಕ್ಕೆ ನಾಳೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ನಿವೃತ್ತ ಜಂಟಿ ಆಯುಕ್ತ(ಕಂದಾಯ) ವೆಂಕಟಚಲಪತಿರವರನ್ನು ಎ.ಅಮೃತ್ ರಾಜ್ ಮತ್ತು ಕೆ.ಜಿ.ರವಿ ರವರು ಭೇಟಿ ನೀಡಿ ನಮ್ಮ ತಂಡವನ್ನು ಬೆಂಬಲಿಸುವಂತೆ ಮನವಿ ಮಾಡಿದರು.