ಬಾಗಲಕೋಟೆಯ ಆಲಮಟ್ಟಿ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಎಂ.ಬಿ ಪಾಟೀಲ್ ಮತ್ತಿತರರಿದ್ದಾರೆ.