
ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಶಾಸಕರ ಭವನದಲ್ಲಿ, ಸದಾಸ್ಮಿತ ಫೌಂಡೇಶನ್ ಹಾಗೂ ಮಹಾಲಕ್ಷ್ಮಿ ಎಜುಕೇಶನಲ್ ಟ್ರಸ್ಟ್ ವತಿಯಿಂದ ಏರ್ಪಡಿಸಿದ್ದ ಉಚಿತ ಕಸೂತಿ ತರಬೇತಿ ಕಾರ್ಯಾಗಾರವನ್ನು ಮಾಜಿ ಉಪಮೇಯರ್ ಶ್ರೀಮತಿ ಹೇಮಲತಾ ಗೋಪಾಲಯ್ಯ ಉದ್ಘಾಟಿಸಿದರು. ಸದಾಸ್ಮಿತ ಫೌಂಡೇಶನ್ ಅಧ್ಯಕ್ಷ ಶಿವರಾಂ ಡಿ.ವಿ., ಬಿಜೆಪಿ ಒಬಿಸಿ ಅಧ್ಯಕ್ಷ ನರೇಂದ್ರ ಬಾಬು, ಉತ್ತರ ಜಿಲ್ಲಾ ಉಪಾಧ್ಯಕ್ಷ ಎನ್.ಜಯರಾಂ, ಮುಖಂಡರಾದ ಶ್ರೀನಿವಾಸ್, ಸಂಘಟನಾ ಕಾರ್ಯದರ್ಶಿ ಅವಿನ್ ಆರಾಧ್ಯ, ಮಾಜಿ ಕಾರ್ಪೊರೇಟರ್ ನಾಗರತ್ನ ಲೋಕೇಶ್, ಕಲ್ಲೇಶಪ್ಪ ಫೌಂಡೇಶನ್ ಪದಾಧಿಕಾರಿಗಳಾದ ಪ್ರಸನ್ನ, ಸುಧಾ, ಸೌಮ್ಯ ಉಪಸ್ಥಿತರಿದ್ದರು.