ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದು, ಕಾವೇರಿ ಕೊಳ್ಳದ ಜಲಾಶಯಗಳು ಖಾಲಿಯಾಗುತ್ತಿದ್ದು, ಇದರ ಬಗ್ಗೆ ರಾಜ್ಯದ ಸಂಸದರು ಧ್ವನಿ ಎತ್ತದಿರುವುದನ್ನು ಖಂಡಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಸದಸ್ಯರು ಸಂಸದ ತೇಜಸ್ವಿ ಸೂರ್ಯ ಅವರ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಿದರು.