ಸನಾತನ ಧರ್ಮದ ಅವಹೇಳನಕಾರಿ ಹೇಳಿಕೆ ನೀಡಿರುವ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ರವರ ವಿರುದ್ಧ ಸಮಾನ ಮನಸ್ಕರ ಸನಾತನ ಸಂರಕ್ಷಣಾ ಮಹಾಸಭೆ ಸದಸ್ಯರು ಕಾಳಿ ಸ್ವಾಮೀಜಿ ನೇತೃತ್ವದಲ್ಲಿಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.