ನಗರದ ಇನ್‌ಫೆಂಟ್ರಿ ರಸ್ತೆಯ ಸ್ಪರ್ಶ್ ಆಸ್ಪತ್ರೆಯಲ್ಲಿ ಇಂದು ಶಿಕ್ಷಕರ ದಿನಾಚರಣೆ ಪ್ರಯುಕ್ತ ಏರ್ಪಡಿಸಿದ್ದ “ಗುರುನಮನ” ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರನ್ನು ಹಿರಿಯ ಮಹಿಳೆಯರು ಸ್ವಾಗತಿಸಿದರು.