ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ನಗರದ ಸುಂಕದಕಟ್ಟೆಯ ವಿದ್ಯಾನಿಕೇತನ ಕಿಶೋರ ಕೇಂದ್ರದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಶಾಲೆಯ ಪುಟಾಣಿ ಮಕ್ಕಳು ಕೃಷ್ಣ ಹಾಗೂ ರಾಧೆ ವೇಷ ತೊಟ್ಟು ಎಲ್ಲರ ಗಮನ ಸೆಳೆದರು.