742 ಕೊರೊನಾ ಪಾಸಿಟಿವ್ :07 ಜನರ ಸಾವು

ಕಲಬುರಗಿ:ಏ.23: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 197 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , 07 ಜನರು ಸಾವಿಗೀಡಾಗಿದ್ದಾರೆ. ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 33037 ಪಾಸಿಟಿವ್ ಕೇಸ್ ಗ ಲಾದಂತಾಗಿದೆ.
210 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 26394 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.6226 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಒ ಟ್ಟು 07 ಜನರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇಂದು 07 ಜನರ ಸಾವಿನೊಂದಿಗೆ ಈ ವರೆಗೆ 417 ಜನರು ಸಾವಿಗೀಡಾದಂತಾಗಿದೆ .