ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರ ನಿವಾಸದಲ್ಲಿ ನಡೆದ ಜೆಡಿಎಸ್ ಪಕ್ಷದ ಮಹತ್ವದ ಸಭೆ. ಮಾಜಿ ಪ್ರಧಾನಿಗಳು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಆಗಿರುವ ಮಾನ್ಯ ಶ್ರೀ ಹೆಚ್.ಡಿ.ದೇವೇಗೌಡ ಅವರು, ಪಕ್ಷದ ರಾಜ್ಯಾಧ್ಯಕ್ಷ ಶ್ರೀ ಸಿಎಂ ಇಬ್ರಾಹಿಂ, ಕೋರ್ ಕಮಿಟಿ ಅಧ್ಯಕ್ಷ ಶ್ರೀ ಜಿಟಿ ದೇವೇಗೌಡರು, ಮಾಜಿ ಸಚಿವರಾದ ಶ್ರೀ ಸಿಎಸ್ ಪುಟ್ಟರಾಜು, ಶ್ರೀ ಸಾರಾ ಮಹೇಶ್, ಹೆಚ್.ಡಿ.ರೇವಣ್ಣ ಸೇರಿದಂತೆ ಪಕ್ಷದ ಎಲ್ಲಾ ಶಾಸಕರು, ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು, ಹಿರಿಯ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.